ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ-ಜಿಲ್ಲಾಧಿಕಾರಿ ಗೋವಿಂದರೆಡ್ಡಿ.

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಬೀದರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಪೂರ್ವ ಮುಂಗಾರು ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.…

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ.

ಬೀದರ್: ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘವು ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಿದೆ. ಅರ್ಜಿ…

ಬೀದರ್ ಜಿಲ್ಲಾ ಪೊಲೀಸ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಬ್ಯೂರೋ ಜಂಟಿ ಕಾರ್ಯಾಚರಣೆ, ಅಂದಾಜು 15 ಕೋಟಿ ಮೌಲ್ಯದ 1591 kg ಅಕ್ರಮ ಗಾಂಜಾ, ಲಾರಿ ಜಪ್ತಿ ಇಬ್ಬರು ಆರೋಪಿತರ ಬಂಧನ.

ಒರಿಸ್ಸಾ ರಾಜ್ಯದ ಮಲ್ಕಾನ್ಗಿರಿ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಗಾಂಜಾವನ್ನು ತುಂಬಿಕೊಂಡು ಮಹಾರಾಷ್ಟ್ರ ಕ್ಕೆ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ NCB ಬೆಂಗಳೂರು ತಂಡ ಹಿಂಬಾಲಿಸಿಕೊಂಡು ಬೀದರ್ ಜಿಲ್ಲೆಯ ಗಡಿ ಭಾಗ ವನಮಾರಪಳ್ಳಿಯ ಬಳಿ ANTI NARCOTICS SQUAD BIDAR…

SSLC results: ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ; ಶೇ.73.40 ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆ ಪ್ರಥಮ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು…

ಬಸವ ಜಯಂತಿ ನಿಮಿತ್ತ ಬೀದರ್‍ನಲ್ಲಿ ಬುಧವಾರ ಕಾರು ಹಾಗೂ ಬೈಕ್‍ಗಳ ಮಹಾ ರ್ಯಾಲಿ, ಮತ್ತು ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಬುಧವಾರ ವಚನ ಪಾರಾಯಣ.

ಬೀದರ್: ಕರ್ನಾಟಕದ ಸಾಂಸ್ಕøತಿಕ ನಾಯಕ ಬಸವಣ್ಣನವರ ಜಯಂತಿ ಪ್ರಯುಕ್ತ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಕಾರು ಹಾಗೂ ಬೈಕ್‍ಗಳ ಮಹಾ ರ್ಯಾಲಿ ನಡೆಯಿತು. ಬಸವ ಭಕ್ತರು, ಬಸವಾನುಯಾಯಿಗಳು ಹಾಗೂ ಸಾರ್ವಜನಿಕರು ಪ್ರಖರ ಬಿಸಿಲಲ್ಲೇ ಕಾರು ಹಾಗೂ ಬೈಕ್‍ಗಳಲ್ಲಿ…

ದಿನೇದಿನೇ ಹೆಚ್ಚುತ್ತಿರೋ ಬಿಸಿಲು, ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯನಿರತ ಅಧಿಕಾರಿ ಸಾವು, ಚುನಾವಣಾ ಕರ್ತವ್ಯನಿರತ ಸಹಾಯಕ ಕೃಷಿ ಅಧಿಕಾರಿ ಹೃದಯಾಘಾತದಿಂದ ಸಾವು.

ಬೀದರ್‌ನ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಕರ್ತವ್ಯನಿರತ ಸಹಾಯಕ ಕೃಷಿ ಅಧಿಕಾರಿ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ನಡೆದಿದೆ. ಆನಂದ (32) ಎಸ್‌ಎಸ್‌ಟಿ ತಂಡದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು. ಅದೇ ರೀತಿ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿ…

ಮತದಾನ ಮಾಡಿ ಪ್ರಜಾಪ್ರಭುತ್ವ ಗೆಲ್ಲಿಸಿ.

ಬೀದರ : ನಿಮ್ಮ ಮತ ತುಂಬಾ ಅಮೂಲ್ಯವಾದದ್ದು ಯಾರೊಬ್ಬರೂ ಮತದಾನದಿಂದ ಹೊರಗುಳಿಯದೆ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು. ನಿಮ್ಮ ಒಂದು ಮತದಿಂದ ದೇಶದ ಭವಿಷ್ಯ ನಿರ್ಧಾರವಾಗುತ್ತದೆ ಎಂದು ಲಕ್ಷ್ಮಿ ಬಿರಾದಾರ ಸಹಾಯಕ ನಿರ್ದೇಶಕರು ಹೇಳಿದರು. ತಾಲೂಕಿನ ಬರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…

The Great Indian Kapil Show: ಕಪಿಲ್ ಶರ್ಮಾಗೆ ಬಿಗ್ ಶಾಕ್, ಎರಡು ತಿಂಗಳೊಳಗೆ ಕಾಮಿಡಿ ಶೋ ಕ್ಲೋಸ್!

The Great Indian Kapil Show: ಹಾಸ್ಯನಟ ಕಪಿಲ್ ಶರ್ಮಾ ಅವರ ಶೋ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ಎರಡು ತಿಂಗಳ ಹಿಂದೆ ಹೊಸದಾಗಿ ಅಂದರೆ OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಾರಂಭವಾಯಿತು. ಎಂದಿನಂತೆ, ಕಪಿಲ್ ಮತ್ತು ಅವರ ತಂಡವು ಪ್ರೇಕ್ಷಕರನ್ನು…

ಶಾಂತಿ ಹಾಗೂ ಸುವ್ಯವಸ್ಥಿತವಾಗಿ ಮತದಾನ ನಡೆಸಿ-ಚುನಾವಣಾ ಸಾಮಾನ್ಯ ವೀಕ್ಷಕ ದೀಪಂಕರ್ ಮೋಹಪಾತ್ರ.

ಮೇ. 7 ರಂದು ಬೀದರ ಲೋಕಸಭಾ ಕ್ಷೇತ್ರದಲ್ಲಿ ಶಾಂತಿ, ಸುವ್ಯವಸ್ಥಿತ ಹಾಗೂ ನಿಷ್ಪಕ್ಷಪಾತ ಮತದಾನ ನಡೆಸಿ ಎಂದು ಬೀದರ ಲೋಕಸಭಾ ಕ್ಷೇತ್ರದ ಸಾಮಾನ್ಯ ವಿಕ್ಷಕರಾದ ದೀಪಂಕರ್ ಮೋಹಪಾತ್ರ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ 07- ಬೀದರ ಲೋಕಸಭಾ ಕ್ಷೇತ್ರದ…